ಬೆನ್ನು ನೋವಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾದ ದರ್ಶನ್; ದಾಸನನ್ನು ನೋಡಲು ಅಲ್ಲಿಯೂ ಬಂದ ಫ್ಯಾನ್ಸ್‌
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಬೆನ್ನು ನೋವಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾದ ದರ್ಶನ್; ದಾಸನನ್ನು ನೋಡಲು ಅಲ್ಲಿಯೂ ಬಂದ ಫ್ಯಾನ್ಸ್‌

ಬೆನ್ನು ನೋವಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾದ ದರ್ಶನ್; ದಾಸನನ್ನು ನೋಡಲು ಅಲ್ಲಿಯೂ ಬಂದ ಫ್ಯಾನ್ಸ್‌

Nov 01, 2024 08:21 PM IST Manjunath B Kotagunasi
twitter
Nov 01, 2024 08:21 PM IST

  • Darshan Thoogudeepa: ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಲೆ ಆರೋಪದಲ್ಲಿ ಬಳ್ಳಾರಿ ಜೈಲಿನಲ್ಲಿದ್ದ ದರ್ಶನ್‌ಗೆ 6 ವಾರಗಳ ಕಾಲ ಮೆಡಿಕಲ್ ಬೇಲ್ ಸಿಕ್ಕಿದೆ. ಹೀಗಾಗಿ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸುವ ಸಾಧ್ಯತೆ ಇದೆ. ಇದೀಗ ಮೊದಲ ಹಂತದಲ್ಲಿ ಅವರ ದೇಹ ಪರೀಕ್ಷೆ ನಡೆಯಲಿದ್ದು, ಬಳಿಕ ಮುಂದಿನ ಚಿಕಿತ್ಸೆ ಬಗ್ಗೆ ವೈದ್ಯರು ವಿವರಿಸಲಿದ್ದಾರೆ. ಈ ನಡುವೆ ಆಸ್ಪತ್ರೆ ಬಳಿಯೂ ಫ್ಯಾನ್ಸ್‌ ಜಮಾಯಿಸಿದ್ದರು.

More