ಶರಣ್‌ ನಟನೆಯ ಛೂ ಮಂತರ್‌ ಚಿತ್ರದ ಟ್ರೇಲರ್‌ ಬಿಡುಗಡೆ; ಸಂಕ್ರಾಂತಿ ಹಬ್ಬಕ್ಕೆ ತೆರೆಗೆ ಬರಲಿದೆ ಹಾರರ್‌ ಕಾಮಿಡಿ ಸಿನಿಮಾ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಶರಣ್‌ ನಟನೆಯ ಛೂ ಮಂತರ್‌ ಚಿತ್ರದ ಟ್ರೇಲರ್‌ ಬಿಡುಗಡೆ; ಸಂಕ್ರಾಂತಿ ಹಬ್ಬಕ್ಕೆ ತೆರೆಗೆ ಬರಲಿದೆ ಹಾರರ್‌ ಕಾಮಿಡಿ ಸಿನಿಮಾ

ಶರಣ್‌ ನಟನೆಯ ಛೂ ಮಂತರ್‌ ಚಿತ್ರದ ಟ್ರೇಲರ್‌ ಬಿಡುಗಡೆ; ಸಂಕ್ರಾಂತಿ ಹಬ್ಬಕ್ಕೆ ತೆರೆಗೆ ಬರಲಿದೆ ಹಾರರ್‌ ಕಾಮಿಡಿ ಸಿನಿಮಾ

Dec 28, 2024 09:27 PM IST Manjunath B Kotagunasi
twitter
Dec 28, 2024 09:27 PM IST

  • Choo Mantar Trailer: ಶರಣ್ ನಾಯಕನಾಗಿ ನಟಿಸಿರುವ ಛೂ ಮಂತರ್ ಚಿತ್ರದ ಟ್ರೇಲರ್‌ ಬಿಡುಗಡೆ ಆಗಿದೆ. ಜನವರಿ 10 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿರುವ ಈ ಸಿನಿಮಾವನ್ನು ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿದ್ದಾರೆ. ಕರ್ವ ಸಿನಿಮಾ ಖ್ಯಾತಿಯ ನವನೀತ್ ನಿರ್ದೇಶನ ಈ ಚಿತ್ರಕ್ಕಿದೆ. ಬಹುತಾರಾಗಣದ ಈ ಸಿನಿಮಾದಲ್ಲಿ ಅದಿತಿ ಪ್ರಭುದೇವ, ಚಿಕ್ಕಣ್ಣ, ಪ್ರಭು ಮುಂಡ್ಕುರ್‌, ರಜನಿ ಭಾರದ್ವಾಜ್‌ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

More