ಅಮೆರಿಕಾದಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆದು ಬೆಂಗಳೂರಿಗೆ ಬಂದಿಳಿದ ಶಿವರಾಜ್‌ಕುಮಾರ್; ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ
- ಕ್ಯಾನ್ಸರ್ ಚಿಕಿತ್ಸೆಗಾಗಿ ಅಮೆರಿಕಾಕ್ಕೆ ಹೋಗಿದ್ದ ನಟ ಶಿವರಾಜ್ ಕುಮಾರ್ ಇದೀಗ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಕ್ಯಾನ್ಸರ್ ನಿಂದ ಸಂಪೂರ್ಣವಾಗಿ ಮುಕ್ತವಾಗಿರುವ ಶಿವರಾಜ್ ಕುಮಾರ್ ಅಮೆರಿಕಾದಲ್ಲಿ ಚಿಕಿತ್ಸೆ ಪಡೆದಿದ್ದರು. 1 ತಿಂಗಳ ವಿಶ್ರಾಂತಿ ಮತ್ತು ಚಿಕಿತ್ಸೆಯ ನಂತ್ರ ಶಿವಣ್ಣ ಗುಣಮುಖವಾಗಿದ್ದು, ಇದೀಗ ತವರಿಗೆ ಮರಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಜಮಾಯಿಸಿದ ಶಿವಣ್ಣನ ಫ್ಯಾನ್ಸ್ ಆತ್ಮೀಯ ಸ್ವಾಗತ ಕೋರಿದ್ದಾರೆ.