ʻಬಾಯ್ಸ್ ವರ್ಸಸ್ ಗರ್ಲ್ಸ್ʼ ಗ್ರ್ಯಾಂಡ್ ಫಿನಾಲೆ ವೇದಿಕೆ ಮೇಲೆ ʻದುರಂಹಕಾರಿʼ ಮಾತಿಗೆ ಪ್ರತ್ಯುತ್ತರ ನೀಡಿದ ನಟ ಯೋಗಿ
ಬಾಯ್ಸ್ ವರ್ಸಸ್ ಗರ್ಲ್ಸ್ ಶೋ ಇನ್ನೇನು ಕೊನೆ ಹಂತಕ್ಕೆ ಬಂದು ನಿಂತಿದೆ. ಶನಿವಾರ ಮತ್ತು ಭಾನುವಾರ ಈ ಶೋನ ವಿನ್ನರ್ ಯಾರಾಗಲಿದ್ದಾರೆ ಎಂಬುದಕ್ಕೆ ಉತ್ತರ ಸಿಗಲಿದೆ. ಅದಕ್ಕೂ ಮೊದಲು ಇದೇ ಗ್ರ್ಯಾಂಡ್ ಫಿನಾಲೆಗೆ ನಟ ಲೂಸ್ ಮಾದ ಯೋಗಿ ಆಗಮಿಸಿದ್ದಾರೆ. ಇದೇ ವೇಳೆ ತಮ್ಮ ಬಗ್ಗೆ ತಾವೇ ಒಂದಷ್ಟು ವಿಚಾರಗಳ ಬಗ್ಗೆ ಹೇಳಿಕೊಂಡಿದ್ದಾರೆ.