ಚಿನ್ನ ಕಳ್ಳಸಾಗಣೆ ಪ್ರಕರಣ, ತಪ್ಪೊಪ್ಪಿಕೊಂಡ ನಟಿ ರನ್ಯಾ ರಾವ್; ಸ್ಮಗ್ಲಿಂಗ್ ಜಾಲದ ಹಿಂದೆ ಪ್ರಭಾವಿಗಳು
- ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ತಮ್ಮ ತಪ್ಪು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಈ ಸ್ಮಗ್ಲಿಂಗ್‌ನ ಹಿಂದೆ ಪ್ರಭಾವಿ ವ್ಯಕ್ತಿಗಳಿದ್ದು, ರಾಜಕಾರಣಿಯ ಪಾತ್ರವೂ ಇದೆ ಎನ್ನಲಾಗಿದೆ. ಸದ್ಯ ಅವರನ್ನು ಹೆಚ್ಚಿನ ತನಿಖೆಗಾಗಿ ಡಿಆರ್ ಐ ಕಸ್ಟಡಿಗೆ ಒಪ್ಪಿಸಲಾಗಿದ್ದು, ಅವರಿಂದ ಸುಮಾರು 14 ಕೋಟಿ ಮೌಲ್ಯದ ಚಿನ್ನ ಹಾಗೂ 2.69 ಕೋಟಿ ನಗದನ್ನು ವಶಪಡಿಸಿಕೊಳ್ಳಲಾಗಿದೆ.