Yash Toxic Movie: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾದ ಶೂಟಿಂಗ್ ಅನುಭವ ಹಂಚಿಕೊಂಡ ಹಾಲಿವುಡ್ ನಟ ಕೈಲ್ ಪೌಲ್
- ರಾಕಿಂಗ್ ಸ್ಟಾರ್ ಯಶ್ ನಟಿಸಿರುವ, ಗೀತು ಮೋಹನ್ ದಾಸ್ ನಿರ್ದೇಶನದಲ್ಲಿ ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಏಕಕಾಲಕ್ಕೆ ತಯಾರಾಗ್ತಿರುವ ಟಾಕ್ಸಿಕ್ ಚಿತ್ರದ ಶೂಟಿಂಗ್ ಭರದಿಂದ ಸಾಗ್ತಿದೆ. ಟಾಕ್ಸಿಕ್ ಸಿನಿಮಾದ ಬಗ್ಗೆ ಹಾಗೂ ಕನ್ನಡದ ಬಗ್ಗೆ ಅಮೆರಿಕಾ ನಟ ಕೈಲ್ ಪೌಲ್ ಹೊಗಳಿದ್ದಾರೆ. ಟಾಕ್ಸಿಕ್ ಚಿತ್ರದಲ್ಲಿ ಕನ್ನಡದಲ್ಲೇ ಡೈಲಾಗ್ ಹೇಳಿ ಥ್ರಿಲ್ ಆಗಿರೋ ಹಾಲಿವುಡ್ ನಟ, ಸಿನಿಮಾ ಬಗ್ಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.