ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಆಂಜನೇಯನ ಸನ್ನಿಧಿಯಲ್ಲಿ ಅದ್ಧೂರಿಯಾಗಿ ನೆರವೇರಿತು ಅರ್ಜುನ್‌ ಸರ್ಜಾ ಪುತ್ರಿ ಐಶ್ವರ್ಯಾ ಅರ್ಜುನ್ ಕಲ್ಯಾಣ Video

ಆಂಜನೇಯನ ಸನ್ನಿಧಿಯಲ್ಲಿ ಅದ್ಧೂರಿಯಾಗಿ ನೆರವೇರಿತು ಅರ್ಜುನ್‌ ಸರ್ಜಾ ಪುತ್ರಿ ಐಶ್ವರ್ಯಾ ಅರ್ಜುನ್ ಕಲ್ಯಾಣ VIDEO

Jun 13, 2024 06:36 PM IST Manjunath B Kotagunasi
twitter
Jun 13, 2024 06:36 PM IST
  • Aishwarya Arjun’s wedding: ಅರ್ಜುನ್‌ ಸರ್ಜಾ ಮಗಳು ಐಶ್ವರ್ಯಾ ಅರ್ಜುನ್‌ ಮತ್ತು ಉಮಾಪತಿ ರಾಮಯ್ಯ ಮದುವೆ (ಜೂನ್‌ 10) ಚೆನ್ನೈನ ಅಂಜನಸುತ ಶ್ರೀ ಯೋಗಾಂಜನೇಯ ಮಂದಿರಂ ಪೊರುರ್‌ನಲ್ಲಿ ನಡೆದಿದೆ. ಈ ಮದುವೆಯ ವಿಡಿಯೋ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್‌ ಆಗಿದೆ.
More