Darshan: ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ನಟ ದರ್ಶನ್ ಬಿರುಸಿನ ಪ್ರಚಾರ VIDEO
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Darshan: ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ನಟ ದರ್ಶನ್ ಬಿರುಸಿನ ಪ್ರಚಾರ Video

Darshan: ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ನಟ ದರ್ಶನ್ ಬಿರುಸಿನ ಪ್ರಚಾರ VIDEO

Published Apr 18, 2024 05:22 PM IST Manjunath B Kotagunasi
twitter
Published Apr 18, 2024 05:22 PM IST

  • ಮಂಡ್ಯದಲ್ಲಿ ಚುನಾವಣಾ ರಣಕಣ ರಂಗೇರಿದೆ. ಕಳೆದ ಬಾರಿ ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡಿದ್ದ ಡಿ ಬಾಸ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ ನಡೆಸಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ ಅವರು ಕಾಂಗ್ರೆಸ್ ಗೆ ಮತ ನೀಡುವಂತೆ ಕ್ಯಾಂಪೇನ್ ಮಾಡಿದ್ದಾರೆ. ಇನ್ನು ಒಂದು ಕಡೆ ಸುಮಲತಾ ಹೆಚ್ ಡಿ ಕುಮಾರಸ್ವಾಮಿ ಪರ ಪ್ರಚಾರ ಮಾಡುತ್ತಿದ್ದರೆ, ಇತ್ತ ದರ್ಶನ್ ಕಾಂಗ್ರೆಸ್ ಪರ ವಾಲಿರುವುದು ಕುತೂಹಲ ಮೂಡಿಸಿದೆ.

More