ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಬಘೀರ ಸಿನಿಮಾ ಶೂಟಿಂಗ್‌ ವೇಳೆ ಶ್ರೀ ಮುರಳಿ ಕಾಲಿಗೆ ಪೆಟ್ಟು; ವ್ಹೀಲ್‌ ಚೇರ್‌ ಮೇಲೆಯೇ ಆಸ್ಪತ್ರೆಗೆ ದೌಡಾಯಿಸಿದ ನಟ Video

ಬಘೀರ ಸಿನಿಮಾ ಶೂಟಿಂಗ್‌ ವೇಳೆ ಶ್ರೀ ಮುರಳಿ ಕಾಲಿಗೆ ಪೆಟ್ಟು; ವ್ಹೀಲ್‌ ಚೇರ್‌ ಮೇಲೆಯೇ ಆಸ್ಪತ್ರೆಗೆ ದೌಡಾಯಿಸಿದ ನಟ VIDEO

Apr 23, 2024 10:30 AM IST Manjunath B Kotagunasi
twitter
Apr 23, 2024 10:30 AM IST
  • ಮೈಸೂರಿನಲ್ಲಿ ಬಘೀರ ಸಿನಿಮಾದ ಶೂಟಿಂಗ್‌ ನಡೆಯುತ್ತಿದೆ. ಶೂಟಿಂಗ್‌ ವೇಳೆ ನಟ ಶ್ರೀಮುರಳಿ ಅವರ ಎಡಗಾಲಿನ ಹಿಮ್ಮಡಿಗೆ ತೀವ್ರ ತರಹದ ಪೆಟ್ಟಾಗಿದೆ. ಸಾಹಸ ಸನ್ನಿವೇಶದ ಶೂಟಿಂಗ್‌ ವೇಳೆ ಈ ಅವಗಢ ಸಂಭವಿಸಿದೆ. ನಿಲ್ಲಲೂ ಬಾರದ ಸ್ಥಿತಿಗೆ ಜಾರಿದ್ದ ಅವರನ್ನು ತಕ್ಷಣ ಮೈಸೂರಿನ ಮಣಿಪಾಲ್‌ ಆಸ್ಪತ್ರೆಗೆ ವ್ಹೀಲ್‌ ಚೇರ್‌ ಮೇಲೆಯೇ ಕರೆತರಲಾಗಿದೆ. ನೋವಿನ ತೀವ್ರತೆ ಹೆಚ್ಚಿದ್ದ ಕಾರಣ, ಮುಂದಿನ ಒಂದಷ್ಟು ದಿನಗಳ ಕಾಲ ಬೆಡ್‌ರೆಸ್ಟ್‌ನಲ್ಲಿಯೇ ಇರಬೇಕಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
More