ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಡಾ. ರಾಜ್ ಕನಸು ನನಸು ಮಾಡಲಿದ್ದೇವೆ; ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಬಳಿಕ ಸಿಎಂ ಪ್ರತಿಕ್ರಿಯೆ Video

ಡಾ. ರಾಜ್ ಕನಸು ನನಸು ಮಾಡಲಿದ್ದೇವೆ; ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಬಳಿಕ ಸಿಎಂ ಪ್ರತಿಕ್ರಿಯೆ VIDEO

Jun 30, 2024 05:37 PM IST Manjunath B Kotagunasi
twitter
Jun 30, 2024 05:37 PM IST
  • ಕನ್ನಡ ಚಲನಚಿತ್ರಗಳ ಬೆಳವಣಿಗೆಗೆ ಸರ್ಕಾರ ಮೊದಲಿನಿಂದಲೂ ಎಲ್ಲಾ ರೀತಿಯ ಸಹಾಯವನ್ನು ಮಾಡುತ್ತಾ ಬಂದಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡದ ಉದ್ಘಾಟಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಚಲನಚಿತ್ರ ನಿರ್ಮಾಪಕರಿಗೆ ಇಲ್ಲಿಯವರೆಗೆ ಸ್ವಂತ ಕಟ್ಟಡ ಇರಲಿಲ್ಲ. ಸ್ವಂತ ಕಟ್ಟಡ ನಿರ್ಮಾಣವಾಗಿದ್ದು , ಅದರ ಉದ್ಘಾಟನೆಯನ್ನು ನೆರವೇರಿಸಿದ್ದೇನೆ ಎಂದರು
More