ಶತದಿನೋತ್ಸವದ ಸಂಭ್ರಮದಲ್ಲಿ ಕಾಟೇರ ಸಿನಿಮಾ; ಕೇಕ್ ಕತ್ತರಿಸಿ ಸೆಲೆಬ್ರೇಟ್ ಮಾಡಿದ ಚಿತ್ರತಂಡ VIDEO
- ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕನಾಗಿ ನಟಿಸಿದ ಕಾಟೇರ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 200 ಕೋಟಿ ಬಿಜಿನೆಸ್ ಮಾಡಿದೆ. ದರ್ಶನ್ ಅವರ ಸಿನಿಮಾ ಕೆರಿಯರ್‌ಗೂ ಮೈಲಿಗಲ್ಲಾಗಿದೆ. ಡಿಸೆಂಬರ್ 29ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಈಗ ಭರ್ಜರಿ 100 ದಿನಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಈ ಖುಷಿಯನ್ನು ಒಟ್ಟಿಗೆ ಸೆಲೆಬ್ರೇಟ್ ಮಾಡಿದೆ. ಕೇಕ್ ಕತ್ತರಿಸಿ ಸಂಭ್ರಮಿಸಿದೆ. ಆ ಸಂಭ್ರಮಾಚರಣೆಯ ಕಿರು ಝಲಕ್ ಇಲ್ಲಿದೆ.