ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಅಮ್ಮನಾಗುತ್ತಿರುವ ನಟಿ ಹರ್ಷಿಕಾ ಪೂಣಚ್ಚ; ಡಿಫರೆಂಟ್ ಆಗಿ ಫೋಟೋಶೂಟ್ ಮಾಡಿಸಿದ ದಂಪತಿ Video

ಅಮ್ಮನಾಗುತ್ತಿರುವ ನಟಿ ಹರ್ಷಿಕಾ ಪೂಣಚ್ಚ; ಡಿಫರೆಂಟ್ ಆಗಿ ಫೋಟೋಶೂಟ್ ಮಾಡಿಸಿದ ದಂಪತಿ VIDEO

Jul 02, 2024 04:26 PM IST Manjunath B Kotagunasi
twitter
Jul 02, 2024 04:26 PM IST
  • ಸ್ಯಾಂಡಲ್‌ವುಟಡ್‌ನ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ತಾಯಿಯಾಗುತ್ತಿದ್ದಾರೆ‌. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹರ್ಷಿಕಾ ಈ ಸಂಭ್ರಮವನ್ನು ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ. 2023, ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜೊತೆ ಹರ್ಷಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದೀಗ ಮದುವೆಯಾಗಿ ವರ್ಷದೊಳಗೆ ಗುಡ್ ನ್ಯೂಸ್ ನೀಡಿದ್ದಾರೆ.
More