ಹರ್ಷಿಕಾ -ಭುವನ್ ಮದುವೆ: ಹೇಗಿದೆ ನೋಡಿ ಕೊಡವ ಸಂಪ್ರದಾಯದ ಮನೆ ತುಂಬಿಸಿಕೊಳ್ಳುವ ಶಾಸ್ತ್ರ
- ನಟಿ ಹರ್ಷಿಕಾ ಪುಣಚ್ಚ ಹಾಗೂ ಭುವನ್ ಪೊನ್ನಣ್ಣ ಮದುವೆ ಅದ್ಧೂರಿಯಾಗಿ ನಡೆದಿದೆ. ಈ ಜೋಡಿ ವಿವಾಹ ಕಾರ್ಯಕ್ರಮಕ್ಕೆ ಗಣ್ಯರು ಹಾಗೂ ಕನ್ನಡ ಸಿನಿಮಾ ಸೆಲೆಬ್ರಿಟಿಗಳು ಆಗಮಿಸಿ ಶುಭರಕೋರಿದರು. ಕೊಡವ ಸಂಪ್ರದಾಯದಂತೆ ನಡೆದ ಮದುವೆ ಕಾರ್ಯಕ್ರಮದ ನಂತರ ಮನೆ ತುಂಬಿಸಿಕೊಳ್ಳುವ ಶಾಸ್ತ್ರ ನಡೆದಿದೆ.