ಕುಂಭ ಮೇಳದಲ್ಲಿ ಮುಖಕ್ಕೆ ಮಾಸ್ಕ್‌ ಧರಿಸಿ, ಸಂಗಮದಲ್ಲಿ ಮಿಂದೆದ್ದ ಕೆಜಿಎಫ್‌ ನಟಿ ಶ್ರೀನಿಧಿ ಶೆಟ್ಟಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಕುಂಭ ಮೇಳದಲ್ಲಿ ಮುಖಕ್ಕೆ ಮಾಸ್ಕ್‌ ಧರಿಸಿ, ಸಂಗಮದಲ್ಲಿ ಮಿಂದೆದ್ದ ಕೆಜಿಎಫ್‌ ನಟಿ ಶ್ರೀನಿಧಿ ಶೆಟ್ಟಿ

ಕುಂಭ ಮೇಳದಲ್ಲಿ ಮುಖಕ್ಕೆ ಮಾಸ್ಕ್‌ ಧರಿಸಿ, ಸಂಗಮದಲ್ಲಿ ಮಿಂದೆದ್ದ ಕೆಜಿಎಫ್‌ ನಟಿ ಶ್ರೀನಿಧಿ ಶೆಟ್ಟಿ

Feb 02, 2025 05:25 PM IST Manjunath B Kotagunasi
twitter
Feb 02, 2025 05:25 PM IST

  • ದೇಶದ ಕೋಟ್ಯಂತರ ಜನ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಅತಿ ದೊಡ್ಡ ಕುಂಭ ಮೇಳದಲ್ಲಿ ಭಾಗವಹಿಸಿ ಪುನೀತರಾಗುತ್ತಿದ್ದಾರೆ. ಸಿನಿಮಾ ಸೆಲೆಬ್ರಿಟಿಗಳೂ ತೆರಳಿದ್ದಾರೆ. ಕನ್ನಡದಿಂದ ಇತ್ತೀಚೆಗಷ್ಟೇ ನಿರೂಪಕಿ ಅನುಶ್ರೀ ಮತ್ತು ನಟ ರಾಜ್‌ ಬಿ ಶೆಟ್ಟಿ ಸಹ ತೆರಳಿದ್ದರು. ಇದೀಗ ಕೆಜಿಎಫ್‌ ಸಿನಿಮಾ ಮೂಲಕ ಖ್ಯಾತಿ ಪಡೆದ ನಟಿ ಶ್ರೀನಿಧಿ ಶೆಟ್ಟಿ ಸಹ ಮುಖಕ್ಕೆ ಮಾಸ್ಕ್‌ ಧರಿಸಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. ಆ ಭೇಟಿಯ ವಿಡಿಯೋವನ್ನು ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

More