ಕನ್ನಡ ಸುದ್ದಿ  /  Video Gallery  /  Sandalwood News Kichcha Sudeep Special Interview With Director Yogaraj Bhat Karataka Damanaka Movie Release Update Mnk

Karataka Damanaka: ಕರಟಕ ದಮನಕ ಟೀಸರ್ ರಿಲೀಸ್; ಶಿವಣ್ಣ -ಪ್ರಭುದೇವ ಕಾಂಬಿನೇಶನ್ ಬಗ್ಗೆ ಕಿಚ್ಚನ ಅಚ್ಚರಿ ಮಾತು

Feb 29, 2024 03:19 PM IST Manjunath B Kotagunasi
twitter
Feb 29, 2024 03:19 PM IST
  • ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ನಾಯಕರಾಗಿ ನಟಿಸಿರುವ ಕರಟಕ ದಮನಕ ಚಿತ್ರದ ಕ್ಯಾರೆಕ್ಟರ್ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈ ಚಿತ್ರದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಟೀಸರ್‌ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಸದ್ಯದಲ್ಲೇ ಟ್ರೇಲರ್ ಬರಲಿದ್ದು, ಮಾರ್ಚ್ 8 ಮಹಾಶಿವರಾತ್ರಿ ಶುಭದಿನದಂದು ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.
More