ಮ್ಯಾಕ್ಸ್ ಚಿತ್ರದ ಶೂಟಿಂಗ್ ಮುಗಿಸಿದ ಕಿಚ್ಚ; ಸೆಟ್‌ನ ಕಿರು ವಿಡಿಯೋ ಶೇರ್ ಮಾಡಿದ ಸುದೀಪ್ VIDEO
- ಕಿಚ್ಚ ಸುದೀಪ್ ಅವರ ಬಹು ನಿರೀಕ್ಷಿತ ಪ್ರಾಜೆಕ್ಟ್ ಮ್ಯಾಕ್ಸ್ ಚಿತ್ರದ ಶೂಟಿಂಗ್ ಮುಕ್ತಾಯಗೊಂಡಿದೆ. ಕಳೆದ 10ತಿಂಗಳ ಪಯಣವಿದು ಎಂದು ಮಹಾಬಲಿಪುರಂನ ಕೊನೇ ದಿನದ ಶೂಟಿಂಗ್‌ನ ಝಲಕ್ ಹಂಚಿಕೊಂಡು ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ವಿಜಯ್ ಕಾರ್ತಿಕೇಯ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರ ಈಗಾಗಲೇ ಸಾಕಷ್ಟು ವಿಚಾರಕ್ಕೆ ಕುತೂಹಲ ಮೂಡಿಸಿದೆ. ಕನ್ನಡದ ಜತೆಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಕಲೈಪುಲಿ ಎಸ್ ದಾನು ಈ ಚಿತ್ರದ ನಿರ್ಮಾಪಕರು.