ಬಳ್ಳಾರಿ ಜೈಲಿಗೆ ಶಿಫ್ಟ್ ಆದ ದಾಸ ದರ್ಶನ್, ಕಾರಾಗೃಹದಲ್ಲಿ ಭಾರೀ ಭದ್ರತೆ; ಹೇಗಿದೆ ನೋಡಿ ಗಣಿನಾಡಿನ ಜೈಲು VIDEO
- ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪ ಹೊತ್ತಿರುವ ನಟ ದರ್ಶನ್ ತೂಗುದೀಪ, ಇದೀಗ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾರೆ. ಇತ್ತೀಚೆಗಷ್ಟೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾಗ, ಸಿಗರೇಟ್ ಸೇದುತ್ತ, ಎಂಜಾಯ್ ಮಾಡ್ತಿದ್ದ ವಿಡಿಯೋ ವೈರಲ್ ಆಗ್ತಿದ್ದಂತೆ, ಎಚ್ಚೆತ್ತ ಪೊಲೀಸ್ ಇಲಾಖೆ, ಇದೀಗ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದೆ. ಆ ಬಳ್ಳಾರಿ ಜೈಲಿನ ಒಳಭಾಗ ಹೇಗಿದೆ? ಇಲ್ಲಿದೆ ನೋಡಿ ವಿಡಿಯೋ