ಕನ್ನಡ ಸುದ್ದಿ  /  Video Gallery  /  Sandalwood News Sathish Ninasam Aditi Prabhudeava Starrer Matinee Movie Romantic Song Making Video Mnk

ಮನಾಲಿಯಲ್ಲಿ ಚುಮು ಚುಮು ಹಿಮದಲ್ಲಿ ಮ್ಯಾಟ್ನಿ ಜೋಡಿ; ರೊಮ್ಯಾಂಟಿಕ್‌ ಹಾಡಲ್ಲಿ ಒಂದಾದ ಸತೀಶ್‌ ನೀನಾಸಂ, ಅದಿತಿ ಪ್ರಭುದೇವ VIDEO

Mar 23, 2024 01:22 PM IST Manjunath B Kotagunasi
twitter
Mar 23, 2024 01:22 PM IST
  • ಮ್ಯಾಟ್ನಿ ಸತೀಶ್ ನಿನಾಸಂ, ರಚಿತಾ ರಾಮ್ ಹಾಗೂ ಅದಿತಿ ಪ್ರಭುದೇವ ಅಭಿನಯದ ಸಿನಿಮಾ. ಸತೀಶ್ ಮತ್ತು ರಚಿತಾ ಎರಡನೇ ಬಾರಿ ಜೊತೆಯಾಗಿದ್ದು ಅಯೋಗ್ಯ ನಂತ್ರ ಮತ್ತೆ ಈ ಜೋಡಿ ತೆರೆ ಮೇಲೆ ಒಟ್ಟಿಗೆ ಮಿಂಚಲಿದೆ. ಈಗಾಗಲೇ ಸಾಂಗ್ ಮೂಲಕ ಸದ್ದು ಮಾಡ್ತಿರೋ ಮ್ಯಾಟ್ನಿ ತಂಡ ಈಗ ಮತ್ತೊಂದು ರೊಮ್ಯಾಂಟಿಕ್ ಹಾಡಿನ ಮೂಲಕ ಪ್ರೇಕ್ಷಕರ ಮುಂದೆ ಬಂದಿದೆ. ಸದ್ಯ ಬಿಡುಗಡೆಯಾಗಿರೋ ನಿನಗಾಗಿ ಮಿಡಿಯುವುದು ಈ ಹೃದಯ ಅನ್ನೋ ಹಾಡಿನಲ್ಲಿ ಸತೀಶ್ ನೀನಾಸಂ ಹಾಗೂ ಅದಿತಿ ಪ್ರಭುದೇವ ಕಾಣಿಸಿಕೊಂಡಿದ್ದಾರೆ. ಈ ಕಂಪ್ಲೀಟ್ ಹಾಡನ್ನು ಮನಾಲಿಯಲ್ಲಿ ಚಿತ್ರೀಕರಣ ಮಾಡಿದ್ದು ಹಾಡು ಸಖತ್ ಬ್ಯೂಟಿಫುಲ್ ಹಾಗೂ ರೊಮ್ಯಾಂಟಿಕ್ ಆಗಿ ಮೂಡಿ ಬಂದಿದೆ.
More