Devil Teaser: ನಟ ದರ್ಶನ್ ಬರ್ತ್‌ಡೇ ಪ್ರಯುಕ್ತ ಡೆವಿಲ್ ಚಿತ್ರದ ಎರಡನೇ ಟೀಸರ್ ಬಿಡುಗಡೆ
- Devil Teaser: ನಟ ದರ್ಶನ್ ತೂಗುದೀಪ ಬರ್ತ್‌ಡೇ ಪ್ರಯುಕ್ತ ಡೆವಿಲ್ ಸಿನಿಮಾದ ಎರಡನೇ ಟೀಸರ್ ಬಿಡುಗಡೆ ಆಗಿದೆ. ನಿರ್ದೇಶಕ ಪ್ರಕಾಶ್ ವೀರ್ ನಿರ್ದೇಶನದಲ್ಲಿ ಡೆವಿಲ್ ಸಿನಿಮಾ ಮೂಡಿಬರುತ್ತಿದೆ. ಶ್ರೀ ಜೈ ಮಾತಾ ಕಂಬೈನ್ಸ್ ಬ್ಯಾನರ್‌ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.