ಕನ್ನಡ ಚಿತ್ರರಂಗದ ಮೇರು ನಟ ಅನಂತ್ ನಾಗ್‌ಗೆ ಪದ್ಮಪ್ರಶಸ್ತಿ ಗೌರವ ; ರಾಷ್ಟ್ರಪತಿಯಿಂದ ಪ್ರದಾನ
ಕನ್ನಡ ಚಿತ್ರರಂಗದ ಮೇರುನಟ ಅನಂತ್ ನಾಗ್ ಅವರಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿಗೌರವ ಒಲಿದಿದೆ. ಸಿನಿಮಾ ರಂಗದಲ್ಲಿ ತೋರಿರುವ ಅದ್ವಿತೀಯ ಸಾಧನೆಗೆ ಕೇಂದ್ರ ಸರ್ಕಾರ ಈ ಮಹತ್ವದ ಪುರಸ್ಕಾರ ನೀಡಿ ಗೌರವಿಸಿದೆ. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಅನಂತ್ ನಾಗ್ ಸೇರಿದಂತೆ 113 ಸಾಧಕರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಿದೆ.