ಕನ್ನಡ ಸುದ್ದಿ  /  Video Gallery  /  Shikaripura Protest Stones Hurled At Bsy Residence

Shikaripura Protest: ಶಿಕಾರಿಪುರದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ.. ವಿಡಿಯೋ ನೋಡಿ

Mar 27, 2023 06:26 PM IST HT Kannada Desk
twitter
Mar 27, 2023 06:26 PM IST

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತ ಎಜೆ ಸದಾಶಿವ ಸಮಿತಿಯ ವರದಿಯನ್ನು ಜಾರಿಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬಂಜಾರ ಮತ್ತು ಭೋವಿ ಸಮುದಾಯದವರು ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರ 'ಮೈತ್ರಿ' ನಿವಾಸದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ, ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಶಿಕಾರಿಪುರ ಪಟ್ಟಣದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

More