Siddaramaiah : ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸುರೇಶ್ ಶಕ್ತಿಪ್ರದರ್ಶನ ; ಗೆದ್ದೇ ಗೆಲ್ತಾರೆಂದ ಸಿಎಂ ಸಿದ್ದರಾಮಯ್ಯ-siddaramaiah dk suresh performance in bangalore countryside cm siddaramaiah cn manjunath bangalore pbr ,ವಿಡಿಯೋ ಸುದ್ದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Siddaramaiah : ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸುರೇಶ್ ಶಕ್ತಿಪ್ರದರ್ಶನ ; ಗೆದ್ದೇ ಗೆಲ್ತಾರೆಂದ ಸಿಎಂ ಸಿದ್ದರಾಮಯ್ಯ

Siddaramaiah : ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸುರೇಶ್ ಶಕ್ತಿಪ್ರದರ್ಶನ ; ಗೆದ್ದೇ ಗೆಲ್ತಾರೆಂದ ಸಿಎಂ ಸಿದ್ದರಾಮಯ್ಯ

Mar 28, 2024 06:20 PM IST Prashanth BR
twitter
Mar 28, 2024 06:20 PM IST

ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಪ್ರಗತಿಗೆ ನಿರಂತರವಾಗಿ ದುಡಿಯುತ್ತಾರೆ.‌ ಈ ಕಾರಣಕ್ಕೆ ಕಾಂಗ್ರೆಸ್ ಮತ್ತೆ ಇವರನ್ನು ಅಭ್ಯರ್ಥಿಯನ್ನಾಗಿಸಿದೆ. ಇವರನ್ನು ನಿಮ್ಮ ಪ್ರತಿನಿಧಿಯಾಗಿ ಗೆಲ್ಲಿಸಿ ದೆಹಲಿಗೆ ಕಳುಹಿಸಿದರೆ ಇವರು ನಮ್ಮ ದ್ವನಿಯಾಗಿ ಕೆಲಸ ಮಾಡುತ್ತಾರೆ ಎಂದು ಕರೆ ನೀಡಿದ್ದಾರೆ.

More