ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Siddaramaiah On Cbi Investigation : ಬಿಜೆಪಿಯವರೇ ಸಿಬಿಐ ಯನ್ನು ಕರಪ್ಷನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್ ಎಂದಿದ್ದರು

Siddaramaiah on CBI Investigation : ಬಿಜೆಪಿಯವರೇ ಸಿಬಿಐ ಯನ್ನು ಕರಪ್ಷನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್ ಎಂದಿದ್ದರು

May 10, 2024 06:23 PM IST Prashanth BR
twitter
May 10, 2024 06:23 PM IST

ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.  ಮೈಸೂರಿನಲ್ಲಿ ಮಾತನಾಡಿದ ಅವರು ಬಿಜೆಪಿಯವರು ಯಾವತ್ತೂ ಸಿಬಿಐಗೆ ಒಂದು ಪ್ರಕರಣವಾದರೂ ಕೊಟ್ಟಿದ್ದಾರಾ? ಹಿಂದೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಪ್ರಕರಣ, ಲಾಟರಿ ಪ್ರಕರಣ, ಸಚಿವರಾದ ಕೆ.ಜೆ. ಜಾರ್ಜ್‌ ಅವರ ಮೇಲಿನ ಆರೋಪ, ಪರೇಶ್‌ ಮೇಸ್ತ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಯಿತು. ಈ ಪ್ರಕರಣಗಳಲ್ಲಿ ಯಾರಿಗಾದರೂ ಶಿಕ್ಷೆಯಾಗಿದೆಯೇ ಎಂದು ಪ್ರಶ್ನಿಸಿದರು.

More