ಕನ್ನಡ ಸುದ್ದಿ  /  Video Gallery  /  Siddaramaiah Said The Reason Why Devegowda And Kumaraswamy Shed Tears

Siddaramaiah on HDD Family: ದೇವೇಗೌಡರು, ಕುಮಾರಸ್ವಾಮಿ ಕಣ್ಣೀರಿನ ಬಗ್ಗೆ ಜನಕ್ಕೆ ಅರ್ಥವಾಗಿದೆ: ಸಿದ್ದರಾಮಯ್ಯ

Feb 05, 2023 08:14 AM IST HT Kannada Desk
Feb 05, 2023 08:14 AM IST

ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ದೇವೇಗೌಡರು, ಕುಮಾರಸ್ವಾಮಿ ಅವರು ಕಣ್ಣೀರು ಹಾಕುವುದು ಯಾಕೆ ಎಂದು ಜನರಿಗೆ ಈಗ ಅರ್ಥವಾಗಿದೆ. ಕಣ್ಣೀರು ಹಾಕುವುದರಿಂದ ಜನರ ಸಿಂಪತಿ ಸಿಗುತ್ತೆ ಅಂದುಕೊಂಡರೆ ಅದು ತಪ್ಪುಕಲ್ಪನೆ. ಅವರಿಗೆ ತೊಂದರೆ ಆದಾಗಲೆಲ್ಲ ಕಣ್ಣೀರು ಹಾಕುವುದು ಮಾತ್ರ ನಿಜ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇದೇ ವೇಳೆ ಸಿಟಿ ರವಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.

More