ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ, ಇನ್ನಷ್ಟು ಪುರಾವೆಗಳು ಇವೆ; ಸಿಎಂ ಪತ್ನಿ ಪತ್ರಕ್ಕೆ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ-snehamai krishna has responded to mudas letter that siddaramaiahs wife parvathi will return the site prs ,ವಿಡಿಯೋ ಸುದ್ದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ, ಇನ್ನಷ್ಟು ಪುರಾವೆಗಳು ಇವೆ; ಸಿಎಂ ಪತ್ನಿ ಪತ್ರಕ್ಕೆ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ

ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ, ಇನ್ನಷ್ಟು ಪುರಾವೆಗಳು ಇವೆ; ಸಿಎಂ ಪತ್ನಿ ಪತ್ರಕ್ಕೆ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ

Oct 01, 2024 11:33 AM IST Prasanna Kumar P N
twitter
Oct 01, 2024 11:33 AM IST

  • MUDA Site Scam: ಮೂಡಾ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಕುಟುಂಬ ಇದೀಗ 14 ಸೈಟ್​ಗಳನ್ನು ಹಿಂದಿರುಗಿಸಲು ನಿರ್ಧರಿಸಿದೆ. ಈ ಬಗ್ಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ನಿವೇಶನ ವಾಪಸ್ ನೀಡುವುದಾಗಿ ಪತ್ರ ಬರೆದಿದ್ದಾರೆ. ಇದರ ಬಗ್ಗೆ ಪ್ರತಿಕ್ರಿಯಿಸಿದ ದೂರುದಾರ ಸ್ನೇಹಮಯಿ ಕೃಷ್ಣ, ಮೊದಲ ಗೆಲುವು ಸಿಕ್ಕಿದೆ ಎಂದಿದ್ದಾರೆ. ಯಾವುದೇ ದಾಖಲೆಗಳಿಲ್ಲದೆ ಹೋರಾಟ ಮಾಡೋದಿಲ್ಲ, ಇದೀಗ ಎಲ್ಲವನ್ನೂ ಲೋಕಾಯುಕ್ತಕ್ಕೆ ಒದಗಿಸಲಾಗಿದೆ ಎಂದಿದ್ದಾರೆ.

More