ಮತ್ತೊಮ್ಮೆ ಮದುವೆಯಾದ ತರುಣ್ ಸುಧೀರ್-ಸೋನಾಲ್ ಮೊಂತೆರೋ, ಬ್ಯೂಟಿಫುಲ್ ವಿಡಿಯೋ ಇಲ್ಲಿದೆ
- Sonal Monteiro - Tharun Sudhir: ಸ್ಯಾಂಡಲ್ವುಡ್ನ ಸ್ಟಾರ್ ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಾಲ್ ಮೊಂತೆರೋ ಜೋಡಿ ಮತ್ತೊಮ್ಮೆ ಮದುವೆಯಾಗಿದ್ದಾರೆ. ಕಳೆದ ತಿಂಗಳು ಹಿಂದೂ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಈ ದಂಪತಿ, ಇದೀಗ ಮಂಗಳೂರಿನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಮತ್ತೆ ಮದುವೆಯಾಗಿದ್ದಾರೆ.