Soundarya Jagadeesh : ನಿಧನರಾಗಿರುವ ಚಿತ್ರನಿರ್ಮಾಪಕ ಸೌಂದರ್ಯ ಜಗದೀಶ್ ಅಂತಿಮ ದರ್ಶನ ಪಡೆದ ಗಣ್ಯರು
- ನಿಧನರಾಗಿರುವ ಕನ್ನಡ ಸಿನಿಮಾ ನಿರ್ಮಾಪಕ ಹಾಗೂ ಉದ್ಯಮಿ ಸೌಂದರ್ಯ ಜಗದೀಶ್ ಅವರ ಅಂತ್ಯಕ್ರಿಯೆ ಇಂದು ನಡೆದಿದೆ. ವೈಯುಕ್ತಿಕ ಕಾರಣಗಳಿಂದ ಆತ್ಮಹತ್ಯೆಗೆ ಯತ್ನಿಸಿ ಸಾವನ್ನಪ್ಪಿರುವ ಜಗದೀಶ್ ಅಪಾರ ಬಂಧು ಮಿತ್ರರನ್ನ ಅಗಲಿದ್ದಾರೆ. ಇನ್ನು ಸೌಂದರ್ಯ ಜಗದೀಶ್ ಅಂತಿಮ ದರ್ಶನಕ್ಕೆ ನಟ ಉಪೇಂದ್ರ, ಗುರು ಕಿರಣ್ ಸಹಿತ ಹಲವು ಗಣ್ಯರು ಆಗಮಿಸಿದ್ದರು.