ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಜಾವೆಲಿನ್ ಕ್ರೀಡಾಕೂಟ; ಒಲಿಂಪಿಕ್ಸ್ ಚಾಂಪಿಯನ್ ನೀರಜ್ ಚೋಪ್ರಾ ಆಕರ್ಷಣೆ
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಮೇ 24ರಂದು ಅಂತಾರಾಷ್ಟ್ರೀಯ ಮಟ್ಟದ ಜಾವೆಲಿನ್ ಕ್ರೀಡಾಕೂಟ ನಡೆಯಲಿದೆ. ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರು ಜೆಎಸ್‌ಡಬ್ಲ್ಯು ಸಹಯೋಗದಲ್ಲಿ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಅಂತಾರಾಷ್ಟ್ರೀಯ ಮಟ್ಟದ ಖ್ಯಾತ ಜಾವೆಲಿನ್ ಪಟುಗಳು ಭಾಗವಹಿಸಲಿದ್ದಾರೆ.