ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಾರತ ಹಾಕಿ ತಂಡಕ್ಕೆ ದೆಹಲಿಯಲ್ಲಿ ಭರ್ಜರಿ ಸ್ವಾಗತ-sports news indian hockey team receives grand welcome in delhi after winning bronze medal at paris olympics 2024 jra ,ವಿಡಿಯೋ ಸುದ್ದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಾರತ ಹಾಕಿ ತಂಡಕ್ಕೆ ದೆಹಲಿಯಲ್ಲಿ ಭರ್ಜರಿ ಸ್ವಾಗತ

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಾರತ ಹಾಕಿ ತಂಡಕ್ಕೆ ದೆಹಲಿಯಲ್ಲಿ ಭರ್ಜರಿ ಸ್ವಾಗತ

Aug 13, 2024 01:57 PM IST Jayaraj
twitter
Aug 13, 2024 01:57 PM IST
  • ಪ್ಯಾರಿಸ್ ಒಲಂಪಿಕ್ಸ್‌ನಲ್ಲಿ ಸ್ಪೇನ್ ವಿರುದ್ಧ ಅಮೋಘ ಗೆಲುವು ದಾಖಲಿಸಿ ಕಂಚಿನ ಪದಕ ಗೆದ್ದ ಪುರುಷರ ಹಾಕಿ ತಂಡಕ್ಕೆ ದೆಹಲಿಯಲ್ಲಿ ಅದ್ಧೂರಿ ಸ್ವಾಗತ ಕೋರಲಾಯ್ತು. ಡೋಲು-ವಾದ್ಯಗಳೊಂದಿಗೆ ಹಾರ ತುರಾಯಿಗಳನ್ನು ಹಾಕಿ ಆಟಗಾರರನ್ನು ಸ್ವಾಗತಿಸಲಾಯ್ತು. ಕಂಚಿನ ಪದಕ ಪಂದ್ಯದಲ್ಲಿ ಸ್ಪೇನ್ ವಿರುದ್ದ 2-1 ಅಂತರದಿಂದ ಗೆದ್ದ ಭಾರತ ತಂಡ ಕಂಚಿನ ಪದಕಕ್ಕೆ ಮುತ್ತಿಕ್ಕಿತ್ತು.
More