ಪಾಕಿಸ್ತಾನ ಗಡಿ ಭಾಗಗಳಲ್ಲಿ ಅನುಮಾನಸ್ಪದ ವಸ್ತುಗಳು ಪತ್ತೆ, ವಿಡಿಯೋ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಪಾಕಿಸ್ತಾನ ಗಡಿ ಭಾಗಗಳಲ್ಲಿ ಅನುಮಾನಸ್ಪದ ವಸ್ತುಗಳು ಪತ್ತೆ, ವಿಡಿಯೋ

ಪಾಕಿಸ್ತಾನ ಗಡಿ ಭಾಗಗಳಲ್ಲಿ ಅನುಮಾನಸ್ಪದ ವಸ್ತುಗಳು ಪತ್ತೆ, ವಿಡಿಯೋ

Published May 09, 2025 08:47 PM IST Prasanna Kumar PN
twitter
Published May 09, 2025 08:47 PM IST

ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿದ್ದಂತೆ ಗಡಿ ಭಾಗದ ಹಳ್ಳಿಗಳಲ್ಲಿ ಟೆನ್ಶನ್ ಹೆಚ್ಚಾಗಿದೆ. ಗ್ರಾಮಸ್ಥರನ್ನ ಗುರಿಯಾಗಿಸಿ ದಾಳಿ ಮಾಡುತ್ತಿರುವ ಪಾಕ್ ಸೈನ್ಯ, ಅಮಾಯಕರನ್ನ ಟಾರ್ಗೆಟ್ ಮಾಡುತ್ತಿದೆ. ಪಂಜಾಬ್, ರಾಜಸ್ಥಾನ, ಜಮ್ಮುಕಾಶ್ಮೀರದ ವಿವಿಧೆಡೆ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ಆತಂಕದಲ್ಲಿರುವ ಗ್ರಾಮಸ್ಥರನ್ನ ಸ್ಥಳಾಂತರ ಮಾಡುವ ಕಾರ್ಯ ಸಾಗಿದೆ.

More