ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾ ಭಾಟಿಯಾ ರಾಯಭಾರಿ; ಕೆಎಸ್‌ಡಿಎಲ್ ಎದುರು ಕನ್ನಡ ಪರ ಸಂಘಟನೆಗಳ ಪ್ರತಿಭಟನೆ, ವಿಡಿಯೋ
ನಟಿ ತಮನ್ನಾ ಭಾಟಿಯಾ ಜತೆಗೆ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್‌ನ (ಕೆಎಸ್‌ಡಿಎಲ್) ಬ್ರಾಂಡ್ ಅಂಬಾಸಡರ್ ಆಗಿ ನೇಮಕ ಮಾಡಿರುವ ಒಪ್ಪಂದವನ್ನು ರದ್ದುಗೊಳಿಸಬೇಕು. ಕನ್ನಡಿಗರನ್ನೇ ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿಗಳನ್ನಾಗಿ ನೇಮಕ ಮಾಡಬೇಕು ಎಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.