ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Brahmanandam: ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಪರ ತೆಲುಗು ಹಾಸ್ಯನಟ ಬ್ರಹ್ಮಾನಂದಂ ಭರ್ಜರಿ ಪ್ರಚಾರ; ವಿಡಿಯೋ ನೋಡಿ

Brahmanandam: ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಪರ ತೆಲುಗು ಹಾಸ್ಯನಟ ಬ್ರಹ್ಮಾನಂದಂ ಭರ್ಜರಿ ಪ್ರಚಾರ; ವಿಡಿಯೋ ನೋಡಿ

May 06, 2023 11:32 AM IST Meghana B
twitter
May 06, 2023 11:32 AM IST
  • ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇವಲ 4 ದಿನಗಳು ಬಾಕಿ ಇದೆ. ದರ್ಶನ್‌, ಸುದೀಪ್‌ ಸೇರಿದಂತೆ ಸ್ಯಾಂಡಲ್​ವುಡ್​ ಮಂದಿ ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿದ್ದು, ತೆಲುಗಿನ ಖ್ಯಾತ ಹಾಸ್ಯನಟ ಬ್ರಹ್ಮಾನಂದಂ ಕೂಡ ಕಮಲ ಪಕ್ಷಕ್ಕೆ ಸಾಥ್​ ನೀಡಿದ್ದಾರೆ. ಶುಕ್ರವಾರ (ಮೇ 5) ಪೇರೆಸಂದ್ರದಲ್ಲಿ ಚಿಕ್ಕಬಳ್ಳಾಪುರ ಅಭ್ಯರ್ಥಿ ಸಚಿವ ಡಾ.ಕೆ. ಸುಧಾಕರ್ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈ ಕ್ಷೇತ್ರದಲ್ಲಿ ತೆಲುಗು ಮಾತನಾಡುವವರ ಸಂಖ್ಯೆ ಕೂಡ ಹೆಚ್ಚಿದ್ದು, ಬ್ರಹ್ಮಾನಂದಂ ಅವರನ್ನು ನೋಡಲು ಜನರು ಮುಗಿಬಿದ್ದಿದ್ದರು.
More