ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Hassan Wild Elephant : ನರಹಂತಕ ಕಾಡಾನೆಯನ್ನ ಸೆರೆ ಹಿಡಿಯುವಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ ತಂಡ

Hassan Wild Elephant : ನರಹಂತಕ ಕಾಡಾನೆಯನ್ನ ಸೆರೆ ಹಿಡಿಯುವಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ ತಂಡ

Apr 19, 2024 08:28 PM IST Prashanth BR
twitter
Apr 19, 2024 08:28 PM IST

ಹಾಸನದಲ್ಲಿ ನರಹಂತಕ ಕಾಡಾನೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ತಂಡ ಯಶಸ್ವಿಯಾಗಿದೆ. ಎಂಟು ಸಾಕಾನೆ   ಸಾಕಾನೆಗಳೊಂದಿಗೆ ಕಾರ್ಯಾಚರಣೆ ಆರಂಭಿಸಿದ ತಂಡ, ಮೊದಲು ನರಹಂತಕ ಕಾಡಾನೆ ಕರಡಿಗೆ ಅರವಳಿಕೆ ಚುಚ್ಚುಮದ್ದು ನೀಡಿತು.  ಹಾಸನ ಜಿಲ್ಲೆ, ಬೇಲೂರು ತಾಲೂಕಿನ   ವಾಟೇಹಳ್ಳಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಅಭಿಮನ್ಯು ಕಾರ್ಯಾಚರಣೆಯ ನೇತೃತ್ವ ವಹಿಸಿತ್ತು. ಜನವರಿ ನಾಲ್ಕರಂದು   ಬೇಲೂರು ತಾಲ್ಕಿನ  ಮತ್ತಾವರ ಗ್ರಾಮದಲ್ಲಿ ವಸಂತ ಎಂಬಾತನನ್ನು   ಕರಡಿ ಆನೆ ಬಲಿ ಪಡೆದಿತ್ತು.

More