ತಿರುಪತಿ ಕಾಲ್ತುಳಿತದಲ್ಲಿ ಗಾಯಗೊಂಡಿರುವವರಿಗೆ ವಿಶೇಷ ದರ್ಶನಕ್ಕೆ ಅವಕಾಶ ಮಾಡಿಕೊಟ್ಟ ಆಡಳಿತ ಮಂಡಳಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ತಿರುಪತಿ ಕಾಲ್ತುಳಿತದಲ್ಲಿ ಗಾಯಗೊಂಡಿರುವವರಿಗೆ ವಿಶೇಷ ದರ್ಶನಕ್ಕೆ ಅವಕಾಶ ಮಾಡಿಕೊಟ್ಟ ಆಡಳಿತ ಮಂಡಳಿ

ತಿರುಪತಿ ಕಾಲ್ತುಳಿತದಲ್ಲಿ ಗಾಯಗೊಂಡಿರುವವರಿಗೆ ವಿಶೇಷ ದರ್ಶನಕ್ಕೆ ಅವಕಾಶ ಮಾಡಿಕೊಟ್ಟ ಆಡಳಿತ ಮಂಡಳಿ

Jan 10, 2025 06:27 PM IST Rakshitha Sowmya
twitter
Jan 10, 2025 06:27 PM IST

ಜನವರಿ 10, ಶುಕ್ರವಾರ ವೈಕುಂಠ ಏಕಾದಶಿ ಪ್ರಯುಕ್ತ ಗುರುವಾರದಿಂದಲೇ ತಿರುಪತಿಯಲ್ಲಿ ಭಕ್ತರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿ ವೆಂಕಟೇಶ್ವರನ ದರ್ಶನಕ್ಕೆ ಕಾದಿದ್ದರು. ಆದರೆ ನೂಕು ನುಗ್ಗಲು ಉಂಟಾಗಿದ್ದರಿಂದ ಸಂಭವಿಸಿದದ ಕಾಲ್ತುಳಿತದಲ್ಲಿ 6 ಮಂದಿ ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಘಟನೆಯಲ್ಲಿ ಚೇತರಿಸಿಕೊಂಡವರಿಗೆ ತಿರುಪತಿ ಆಡಳಿತ ಮಂಡಳಿ ವೆಂಕಟೇಶ್ವರ ವಿಶೇಷ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದೆ. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು, ಶ್ರೀನಿವಾಸನ ದರ್ಶನ ಪಡೆಯಲು ಅನುವು ಮಾಡಿಕೊಟ್ಟ ದೇವಸ್ಥಾನದ ಆಡಳಿತ ಮಂಡಳಿಗೆ ಭಕ್ತರು ಧನ್ಯವಾದ ಅರ್ಪಿಸಿದ್ದಾರೆ.

More