ಜೂನಿಯರ್‌ ಎನ್‌ಟಿಆರ್‌ ನಟನೆಯ ದೇವರ ಚಿತ್ರದ ಕನ್ನಡ ಅವತರಣಿಕೆಯ ಟ್ರೇಲರ್‌ ಇಲ್ಲಿದೆ-tollywood news junior ntr jahnvi kapoor starrer devara movie new trailer out devara release trailer mnk ,ವಿಡಿಯೋ ಸುದ್ದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಜೂನಿಯರ್‌ ಎನ್‌ಟಿಆರ್‌ ನಟನೆಯ ದೇವರ ಚಿತ್ರದ ಕನ್ನಡ ಅವತರಣಿಕೆಯ ಟ್ರೇಲರ್‌ ಇಲ್ಲಿದೆ

ಜೂನಿಯರ್‌ ಎನ್‌ಟಿಆರ್‌ ನಟನೆಯ ದೇವರ ಚಿತ್ರದ ಕನ್ನಡ ಅವತರಣಿಕೆಯ ಟ್ರೇಲರ್‌ ಇಲ್ಲಿದೆ

Sep 22, 2024 05:33 PM IST Manjunath B Kotagunasi
twitter
Sep 22, 2024 05:33 PM IST
  • Devara Release Trailer: ಟಾಲಿವುಡ್‌ ನಟ ಜೂನಿಯರ್‌ ಎನ್‌ಟಿಆರ್‌ ನಾಯಕನಾಗಿ ನಟಿಸಿರುವ ದೇವರ ಸಿನಿಮಾದ ರಿಲೀಸ್‌ ಟ್ರೇಲರ್‌ ಬಿಡುಗಡೆ ಆಗಿದೆ. ಕೊರಟಾಲ ಶಿವ ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾ, ಈಗಾಗಲೇ ತೆಲುಗು ನಾಡಲ್ಲಿ ದೊಡ್ಡ ಮಟ್ಟದ ಹೈಪ್‌ ಕ್ರಿಯೇಟ್‌ ಮಾಡಿದೆ. ಸೆಪ್ಟೆಂಬರ್‌ 27ರಂದು ಈ ಸಿನಿಮಾ ತೆಲುಗಿನ ಜತೆಗೆ ಕನ್ನಡ, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲೂ ಬಿಡುಗಡೆ ಆಗಲಿದೆ. 
More