ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಚುನಾವಣೆಯಲ್ಲಿ ಗೆಲ್ಲುತ್ತಿದ್ದಂತೆ ಅಣ್ಣ ಚಿರಂಜೀವಿಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಪವನ್ ಕಲ್ಯಾಣ್ Video

ಚುನಾವಣೆಯಲ್ಲಿ ಗೆಲ್ಲುತ್ತಿದ್ದಂತೆ ಅಣ್ಣ ಚಿರಂಜೀವಿಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಪವನ್ ಕಲ್ಯಾಣ್ VIDEO

Jun 07, 2024 02:31 PM IST Manjunath B Kotagunasi
twitter
Jun 07, 2024 02:31 PM IST
  • ಮೆಗಾಸ್ಟಾರ್ ಚಿರಂಜೀವಿ ಮನೆ ಭಾವುಕ ಕ್ಷಣಕ್ಕೆ ಸಾಕ್ಷಿಯಾಗಿದೆ. ಲೋಕಸಭಾ ಚುನಾವಣೆಯಲ್ಲಿ ಆಂಧ್ರಪ್ರದೇಶದಲ್ಲಿ ಪವನ್ ಕಲ್ಯಾಣ ನೇತೃತ್ವದ ಜನಸೇನಾ ಪಕ್ಷ ಅದ್ಭುತವಾದ ಗೆಲುವು ದಾಖಲಿಸಿದೆ. ಇನ್ನು ಎನ್‌ಡಿಎ ಮೈತ್ರಿಕೂಟದಲ್ಲಿ ಮಹತ್ವದ ಪಾತ್ರ ವಹಿಸಿರುವ ಪವನ್ ಕಲ್ಯಾಣ್ ಅದ್ಭುತವಾದ ಸಾಧನೆಯನ್ನು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಸಭೆಯನ್ನು ನಡೆಸಿ ಬಂದ ಬಳಿಕ ಪವನ್ ಕಲ್ಯಾಣ್ ಅವರಿಗೆ ಚಿರಂಜೀವಿ ಮನೆಯಲ್ಲಿ ಅದ್ದೂರಿಯಾದ ಸ್ವಾಗತ ಸಿಕ್ಕಿದೆ. ಅಣ್ಣನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಪವನ್ ಕಲ್ಯಾಣ್, ಭಾವುಕ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ಈ ವೇಳೆ ರಾಮ್ ಚರಣ್ ತೇಜಾ ಕೂಡ ಆಶೀರ್ವಾದ ಪಡೆದಿದ್ದಾರೆ.
More