ವೇತನ ಪಡೆವ ಮಧ್ಯಮ ವರ್ಗಕ್ಕೆ ಬಜೆಟ್‌ನಲ್ಲಿ ಸಿಹಿ ಸುದ್ದಿ; 12 ಲಕ್ಷದವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ
- ಕಾತುರದಿಂದ ಕಾಯುತ್ತಿದ್ದ ಸಂಬಳ ಪಡೆಯುವ ಮಧ್ಯಮ ವರ್ಗಕ್ಕೆ ಮೋದಿ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಆದಾಯ ತೆರಿಗೆ ಸಡಿಲಿಕೆ ಬಗ್ಗೆ ದೊಡ್ಡ ಘೋಷಣೆ ಮಾಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, 12 ಲಕ್ಷದವರೆಗೂ ಆದಾಯ ತೆರಿಗೆ ಇಲ್ಲ ಎಂದು ಘೋಷಿಸಿದ್ದಾರೆ. ಇದು ವೇತನ ಪಡೆವ ಮತ್ತು ಮಧ್ಯಮ ವರ್ಗದ ಕೋಟ್ಯಾಂತರ ಕುಟುಂಬಗಳಿಗೆ ಸಿಹಿ ಸುದ್ದಿಯಾಗಿದೆ.