ಬಜೆಟ್ ಭಾಷಣಕ್ಕೂ ಮೊದಲೇ ಪ್ರತಿಪಕ್ಷ ನಾಯಕರು ವಾಕ್ಔಟ್, VIDEO
- ಲೋಕಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣಕ್ಕೆ ಮುಂದಾಗುತ್ತಿದ್ದಂತೆ ಪ್ರತಿಪಕ್ಷ ನಾಯಕರು ಸದನದಿಂದ ವಾಕ್ ಔಟ್ ಮಾಡಿದ್ದಾರೆ. ಬಜೆಟ್ ಬಗ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿರುವ ಸಮಾಜವಾದ ಪಾರ್ಟಿ ಮುಖಂಡ ಅಖಿಲೇಶ್ ಯಾದವ್, ಬಜೆಟ್ ನಲ್ಲಿ ಅಂತದ್ದೇನು ಮುಖ್ಯವಾಗಿದ್ದು ಇಲ್ಲ ಎಂದಿದ್ದಾರೆ. ಮಹಾಕುಂಭ ಮೇಳದಲ್ಲಿ ಜನ ಜೀವ ಕಳೆದುಕೊಂಡಿದ್ದಾರೆ. ಆದರೆ ಸರ್ಕಾರ ಯಾವುದೇ ನೆರವು ನೀಡಿಲ್ಲ ಎಂದು ಅಖಿಲೇಶ್ ಯಾದವ್ ಆರೋಪ ಮಾಡಿದ್ದಾರೆ.