ಗೋಲ್ಡ್ ಸ್ಮಗ್ಲಿಂಗ್ ಬಗ್ಗೆ ಕಾಂಗ್ರೆಸ್ ಸಚಿವರಿಂದಲೇ ಇಡಿಗೆ ಮಾಹಿತಿ; ಸಹವಾಸದಿಂದ ಪರಮೇಶ್ವರ್‌ಗೆ ಸಮಸ್ಯೆ ಎಂದ ಕುಮಾರಸ್ವಾಮಿ
ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಸಂಬಂಧ ಪ್ರಭಾವಿಗಳ ಹೆಸರು ಕೇಳಿ ಬರುತ್ತಿವೆ. ಈ ನಡುವೆ ಗೃಹ ಸಚಿವ ಜಿ ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೂ ಇಡಿ ರೈಡ್ ಆಗಿದೆ. ಈ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಪ್ರಭಾವಿ ಸಚಿವರಿಂದಲೇ ಇಡಿಗೆ ಮಾಹಿತಿ ಹೋಗಿದೆ. ಸಹೋದ್ಯೋಗಿಗಳಿಂದಲೇ ಪರಮೇಶ್ವರ್ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದ್ದಾರೆ.