ಯಲ್ಲಾಪುರದ ಬಳಿ ಹಣ್ಣು ತುಂಬಿದ್ದ ಲಾರಿ ಅಪಘಾತ; 10 ಮಂದಿ ಸಾವು, ಹಲವರ ಸ್ಥಿತಿ ಗಂಭೀರ, ವಿಡಿಯೋ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಯಲ್ಲಾಪುರದ ಬಳಿ ಹಣ್ಣು ತುಂಬಿದ್ದ ಲಾರಿ ಅಪಘಾತ; 10 ಮಂದಿ ಸಾವು, ಹಲವರ ಸ್ಥಿತಿ ಗಂಭೀರ, ವಿಡಿಯೋ

ಯಲ್ಲಾಪುರದ ಬಳಿ ಹಣ್ಣು ತುಂಬಿದ್ದ ಲಾರಿ ಅಪಘಾತ; 10 ಮಂದಿ ಸಾವು, ಹಲವರ ಸ್ಥಿತಿ ಗಂಭೀರ, ವಿಡಿಯೋ

Jan 22, 2025 03:36 PM IST Prasanna Kumar P N
twitter
Jan 22, 2025 03:36 PM IST

  • ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಭೀಕರ ಲಾರಿ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 63 ಅರೆಬೈಲ್-ಗುಳ್ಳಾಪುರ ನಡುವೆ ಹಣ್ಣು ತುಂಬಿದ್ದ ಲಾರಿ ಪಲ್ಟಿಯಾಗಿದ್ದು, ಘಟನೆಯಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 11ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾವೇರಿಯಿಂದ ಕುಮಟಾ ಕಡೆ ತೆರಳುತ್ತಿದ್ದ ಲಾರಿಯಲ್ಲಿ ಓವರ್ ಲೋಡ್ ಇದ್ದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

More