ಶಿರೂರು ಗುಡ್ಡ ಕುಸಿತ; ಗಂಗಾವಳಿ ನದಿಯಲ್ಲಿ ಮುಳುಗಿ ಹೋಗಿದ್ದ ಟ್ಯಾಂಕರ್ ಅವಶೇಷ ಮೇಲೆತ್ತಿದ ಶೋಧ ತಂಡ- ವಿಡಿಯೋ
ಕಾರವಾರ: ಶಿರೂರು ಗುಡ್ಡ ಕುಸಿತ ದುರಂತ ಸಂಭವಿಸಿದ ಬಳಿಕ ಮಳೆ ಮತ್ತು ಪ್ರವಾಹದ ಕಾರಣಕ್ಕೆ ನಿಂತು ಹೋಗಿದ್ದ ಶೋಧ ಕಾರ್ಯಾಚರಣೆ ಮುಂದುವರಿದಿದೆ. ನದಿಯಲ್ಲಿ ಮುಳುಗಿ ಹೋಗಿದ್ದ ಟ್ಯಾಂಕರ್ ಅವಶೇಷವನ್ನು ಶೋಧ ತಂಡ ಪತ್ತೆ ಹಚ್ಚಿದ್ದು, ಆ ಕಾರ್ಯಾಚರಣೆಯ ವಿಡಿಯೋ ಇಲ್ಲಿದೆ.