ಹುಬ್ಬಳ್ಳಿಯಲ್ಲಿ ಬೃಹತ್ ತಿರಂಗಾ ಯಾತ್ರೆ; ಕೇಂದ್ರ ಸಚಿವ ಜೋಶಿ ಭಾಗಿ, ವಿಡಿಯೋ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಹುಬ್ಬಳ್ಳಿಯಲ್ಲಿ ಬೃಹತ್ ತಿರಂಗಾ ಯಾತ್ರೆ; ಕೇಂದ್ರ ಸಚಿವ ಜೋಶಿ ಭಾಗಿ, ವಿಡಿಯೋ

ಹುಬ್ಬಳ್ಳಿಯಲ್ಲಿ ಬೃಹತ್ ತಿರಂಗಾ ಯಾತ್ರೆ; ಕೇಂದ್ರ ಸಚಿವ ಜೋಶಿ ಭಾಗಿ, ವಿಡಿಯೋ

Published May 16, 2025 05:36 PM IST Prasanna Kumar PN
twitter
Published May 16, 2025 05:36 PM IST

  • ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸಿದೆ. ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸಿ ನೂರಾರು ಮಂದಿಯನ್ನ ಹೊಡೆದುರುಳಿಸಿದ ಭಾರತೀಯ ಸೈನ್ಯಕ್ಕೆ ಅಭಿನಂದನೆ ವ್ಯಕ್ತವಾಗುತ್ತಿದೆ. ಇದರ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ತಿರಂಗಾ ಯಾತ್ರೆ ನಡೆಸಲಾಗುತ್ತಿದ್ದು, ಹುಬ್ಬಳ್ಳಿಯಲ್ಲೂ ಬಿಜೆಪಿ ನಾಯಕರು ತಿರಂಗಾ ಯಾತ್ರೆ ನಡೆಸಿದ್ದಾರೆ.

More