Viral Video: ಬೋರ್ಡ್ ಮೇಲೆ ಕನ್ನಡ ಬರೆಯಲು ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Viral Video: ಬೋರ್ಡ್ ಮೇಲೆ ಕನ್ನಡ ಬರೆಯಲು ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ

Viral Video: ಬೋರ್ಡ್ ಮೇಲೆ ಕನ್ನಡ ಬರೆಯಲು ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ

Feb 04, 2025 04:18 PM IST Praveen Chandra B
twitter
Feb 04, 2025 04:18 PM IST

  • Shivaraj Thangadgi: ಶುಭವಾಗಲಿ ಎಂದು ಒಂದು ಶಬ್ದ ಬರೆಯಲು ಬಾರದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರೇ ಪರದಾಡಿದ ವಿಡಿಯೋ ವೈರಲ್ ಆಗಿದೆ. ಕೊಪ್ಪಳದ ಕಾರಟಗಿಯಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವ ಶಿವರಾಜ್ ತಂಗಡಗಿ, ಬೋರ್ಡ್ ಮೇಲೆ ಶುಭವಾಗಲಿ ಎಂದು ತಪ್ಪು ತಪ್ಪಾಗಿ ಬರೆದಿದ್ದಾರೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಟೀಕೆಗಳು ವ್ಯಕ್ತವಾಗುತ್ತಿವೆ.

More