Yaduveer Wadiyar Mysore: ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಭರ್ಜರಿ ಪ್ರಚಾರ
ಮೈಸೂರಿನಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಯದುವೀರ್ ಒಡೆಯರ್ ಭರ್ಜರಿ ಪ್ರಚಾರ ಮುಂದುವರಿಸಿದ್ದಾರೆ. ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿ ಮತ ಯಾಚನೆ ನಡೆಸಿದ್ದಾರೆ. ಮತ್ತೊಂದೆಡೆ ದೇವರಾಜ ಮಾರುಕಟ್ಟೆ, ಹುಣಸೂರು ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಯದುವೀರ್ ಒಡೆಯರ್ ಮೈಸೂರಿನಲ್ಲಿ ಬಿಜೆಪಿಯ ಪ್ರಾಬಲ್ಯ ಮುಂದುವರೆಯಲಿದ್ದು, ಮೋದಿಯನ್ನ ಗೆಲ್ಲಿಸಲು ಜನ ಮನಸ್ಸು ಮಾಡಿದ್ದಾರೆ ಎಂದಿದ್ದಾರೆ.