ನಟಿ ಕೀರ್ತಿ ಸುರೇಶ್ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇವರ ಕ್ಯೂಟ್ ಫೋಟೋಗಳಿಗೆ ಅಭಿಮಾನಿಗಳು ವಾಹ್ ಎಂದಿದ್ದಾರೆ. ಇವರು ತಮಿಳು, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ. ನ್ಯಾಷನಲ್ ಫಿಲ್ಮ್ ಅವಾರ್ಡ್, ನಾಲು ಸೈಮಾ ಅವಾರ್ಡ್ ಪಡೆದಿದ್ದಾರೆ.