ಇಲ್ಲಿದೆ ನೋಡಿ ಎಆರ್ ರೆಹಮಾನ್ ಮತ್ತು ಸೈರಾ ಬಾನು ಮದುವೆ ಫೋಟೋಗಳು

By Suma Gaonkar
Nov 20, 2024

Hindustan Times
Kannada

ಖ್ಯಾತ ಸಂಗೀತ ನಿರ್ದೇಶಕ ಎ.ಆರ್​. ರೆಹಮಾನ್ ದಾಂಪತ್ಯದಲ್ಲಿ ಬಿರುಕು ಮೂಡಿದೆ

ಪತ್ನಿ ಸೈರಾ ಬಾನು ಜೊತೆಗಿನ ದಾಂಪತ್ಯಕ್ಕೆ ಜೀವನಕ್ಕೆ ಅಂತ್ಯ ಹಾಡಿದ್ದಾರೆ

 ಇತ್ತೀಚಿನ ದಿನಗಳಲ್ಲಿ ಅವರ ಮಧ್ಯೆ ವೈಮನಸ್ಸು ಮೂಡಿತ್ತು

ವಿಚ್ಛೇದನದ ವಿಚಾರವನ್ನು ಸೈರಾ ಬಾನು ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ

1995ರಲ್ಲಿ ಎ.ಆರ್. ರೆಹಮಾನ್ ಮತ್ತು ಸೈರಾ ಬಾನು ಮದುವೆಯಾಗಿದ್ದರು

ರೆಹಮಾನ್ ಮತ್ತು ಸೈರಾ ಬಾನು ಅವರು 29 ವರ್ಷಗಳ ಕಾಲ ಸಂಸಾರ ನಡೆಸಿದ್ದರು

ತಾಯಿ ನೋಡಿದ ಹುಡುಗಿಯನ್ನೇ ಅವರು ವರಿಸಿದ್ದರು

ಏಕಾಏಕಿ ವಿಚ್ಛೇದನ ಘೋಷಿಸುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ

ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರ ಬಾಳಿಸ ಶ್ರುತಿಯೇ ತಪ್ಪಿತು

ಭಾರತದ ದೇಸಿ ತಳಿ ರಾಸುಗಳ ಬಗ್ಗೆ ಗೊತ್ತೆ ಇದು ಮಹಾರಾಷ್ಟ್ರದ ಲಾಲ್‌ ಕಠಾರಿ