ಬೆಂಗಳೂರು ಮಳೆ

ಸಿಲ್ಕ್ ಬೋರ್ಡ್ ಸೇರಿ ವಿವಿಧೆಡೆ ರಸ್ತೆಗಳು ಜಲಾವೃತ-ಚಿತ್ರನೋಟ

BTP

By Umesh Kumar S
May 19, 2025

Hindustan Times
Kannada

ಬೆಂಗಳೂರು ಮಳೆ

ಹೊರ ವರ್ತುಲ ರಸ್ತೆ ಬಿಟಿಎಂ 29ನೇ ಮೈನ್ ನಿಂದ ಸಿಲ್ಕ್ ಬೋರ್ಡ್ ಜಂಕ್ಷನ್ ಗೆ ಬರುವ ರಸ್ತೆ ಮಧ್ಯೆ ಬಸ್ ಕೆಟ್ಟು ನಿಂತಿದ್ದು ಹಾಗೂ ವಾಟರ್ ಲಾಗಿಂಗ್ ಆಗಿರುವುದರಿಂದ ಸಿಲ್ಕ್ ಬೋರ್ಡ್ ಜಂಕ್ಷನ್ ಕಡೆಗೆ ಹೋಗುವ ಸಂಚಾರವನ್ನು ಡಬ್ಬಲ್ ಡೆಕ್ಕರ್ ಫ್ಲೈ ಓವರ್ ಮೂಲಕ ಕಳುಹಿಸಲಾಗುತ್ತಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ

BTP

ಬೆಂಗಳೂರು ಮಳೆ

ಗುರುದ್ವಾರ ಬಳಿ ಮಳೆ ನೀರು ನಿಂತಿರುವುದರಿಂದ ಕಿಂಗ್‌ಸ್ಟನ್ ಕಡೆಗೆ ನಿಧಾನಗತಿಯ ಸಂಚಾರ ಇರುವುದಾಗಿ ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

BTP

ಬೆಂಗಳೂರು ಮಳೆ

ಬೆಂಗಳೂರು ಒನ್, ಕಸ್ತೂರಿ ನಗರ ಬಳಿ ಮಳೆ ನೀರು ನಿಂತಿರುವುದರಿಂದ ರೈಲ್ವೆ ಪಾರ್ಲೆ ರಸ್ತೆಯ ಕಡೆಗೆ ನಿಧಾನಗತಿಯ ಸಂಚಾರ ಇದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

BTP

ಬೆಂಗಳೂರು ಮಳೆ

ನಾಗವಾರ ಜಂಕ್ಷನ್ ನಿಂದ ವೀರಣ್ಣ ಪಾಳ್ಯ ಜಂಕ್ಷನ್ ಸರ್ವಿಸ್ ರಸ್ತೆಯಲ್ಲಿ ವಾಟರ್ ಲಾಗಿಂಗ್ ಆಗಿದ್ದು ಸಂಚಾರ ನಿಧಾನಗತಿಯಲ್ಲಿ ಇದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

BTP

ಬೆಂಗಳೂರು ಮಳೆ

ರಾಮಮೂರ್ತಿನಗರ ಬ್ರಿಡ್ಜ್ ಮೇಲೆ ಮಳೆ ನೀರು ನಿಂತಿರುವುದರಿಂದ ರಾಮಮೂರ್ತಿನಗರ - ಬಾಣಸವಾಡಿ ಮುಖ್ಯರಸ್ತೆ ಕಡೆಗೆ ಹೋಗುವ ವಾಹನಗಳ ಸಂಚಾರ ನಿಧಾನವಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

BTP

ಬೆಂಗಳೂರು ಮಳೆ

ಸಿಂಗಯ್ಯನಪಾಳ್ಯ ಬಳಿ ಮಳೆ ನೀರು ನಿಂತಿರುವುದರಿಂದ ಲೌರಿ ಕಡೆಗೆ ನಿಧಾನಗತಿಯ ಸಂಚಾರ ನಿಧಾನವಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

BTP

ಬೆಂಗಳೂರು ಮಳೆ

ಹೆಣ್ಣೂರು ಜಂಕ್ಷನ್ ಅಂಡರ್ ಪಾಸ್ ನಲ್ಲಿ ವಾಟರ್ ಲಾಗಿಂಗ್ ಆಗಿದ್ದು ನಾಗವಾರ ಕಡೆಗೆ ನಿಧಾನಗತಿಯ ಸಂಚಾರ ಇದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

BTP

ಬೆಂಗಳೂರು ಮಳೆ

ಬಾಳಗೆರೆಯಿಂದ ಪಾಣತ್ತೂರು ಕಡೆಗೆ ಹೋಗುವ ಮಾರ್ಗದಲ್ಲಿ ಮಳೆ ನೀರು ನಿಂತು ವಾಹನ ಸಂಚಾರ ನಿಧಾನವಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

BTP

ಎಚ್ಚರ! 

ನಿಮ್ಮ ನಾಯಿಗೆ ಈ ಆಹಾರಗಳನ್ನು ಯಾವತ್ತೂ ಕೊಡಲೇಬೇಡಿ

PEXELS