ಆಸ್ಪತ್ರೆಗೆ ದಾಖಲಾದ ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್
By Manjunath B Kotagunasi
Feb 02, 2025
Hindustan Times
Kannada
ಬಿಗ್ ಬಾಸ್ ಕನ್ನಡ 11ರ ಸ್ಪರ್ಧಿ ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ, ಸುರೇಶ್ ಅಭಿಮಾನಿಗಳಲ್ಲೂ ಆತಂಕ ಮನೆ ಮಾಡಿತ್ತು
ಬಿಗ್ ಬಾಸ್ ಮನೆಯಲ್ಲಿದ್ದಾಗ ಟಾಸ್ಕ್ ವೇಳೆ ಆದ ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ
ಟಾಸ್ಕ್ ವೇಳೆ ಸುರೇಶ್ ಅವರ ಬಲಗಾಲಿನ ಮೊಣಕಾಲಿಗೆ ತೀವ್ರ ಪೆಟ್ಟಾಗಿತ್ತು
ಆ ಗಾಯದ ನಡುವೆಯೂ ಕೆಲ ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಮುಂದುವರಿದಿದ್ದರು
ಇದೀಗ ಅದೇ ಮೊಣಕಾಲಿನ ಗಾಯಕ್ಕೆ ನಾಳೆ (ಫೆ 3) ಶಸ್ತ್ರಚಿಕಿತ್ಸೆ ನಡೆಯಲಿದೆ.
ಬೆಂಗಳೂರಿನಲ್ಲಿ ಆಪರೇಷನ್ ಆಗಲಿದ್ದು, ಒಂದಷ್ಟು ದಿನಗಳ ಕಾಲ ರೆಸ್ಟ್ ಮಾಡಲಿದ್ದಾರೆ
ಪ್ರತಿದಿನ ಮೊಸರು ತಿನ್ನುವುದರಿಂದಾಗುವ ಪ್ರಯೋಜನಗಳಿವು
ಮುಂದಿನ ಸ್ಟೋರಿ ಕ್ಲಿಕ್ ಮಾಡಿ