ತಿಳಿ ಗುಲಾಬಿ ಬಣ್ಣದ ಬಟ್ಟೆಯಲ್ಲಿ ಚಿಟ್ಟೆಯಂತೆ ಪೋಸ್‌ ನೀಡಿದ ನಮ್ರತಾ ಗೌಡ

By Suma Gaonkar
Dec 31, 2024

Hindustan Times
Kannada

ನಮ್ರತಾ ಗೌಡ ಬಿಗ್‌ ಬಾಸ್‌ ಸೀಸನ್‌ 10ರಲ್ಲಿ ಸ್ಪರ್ಧಿಯಾಗಿದ್ದರು

ನಮ್ರತಾ ಗೌಡ ಕನ್ನಡ ಕಿರುತೆರೆಯಲ್ಲಿ ಹೆಸರು ಮಾಡಿದವರು

ನಾಗಿಣಿ ಸೀರಿಯಲ್ ಮೂಲಕ ಅವರು ಹೆಚ್ಚು ಜನಪ್ರಿಯರಾದರು

ಬಾಲ ನಟಿಯಾಗಿ ಅವರು ಸಿನಿಮಾಗಳಲ್ಲೂ ಕಾಣಿಸಿಕೊಂಡಿದ್ದಾರೆ

ಈಗ ತಿಳಿ ಗುಲಾಬಿ ಬಣ್ಣದ ಉಡುಗೆಯಲ್ಲಿ ಫೋಟೋಶೂಟ್‌ ಮಾಡಿಸಿದ್ದಾರೆ

ಈ ಎಲ್ಲ ಫೋಟೋಗಳನ್ನು ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ

ನಮ್ರತಾ ಮಾಡೆಲಿಂಗ್ ಕೂಡ ಮಾಡುತ್ತಾರೆ

ಬಿಗ್‌ ಬಾಸ್‌ ಮನೆಯಲ್ಲಿ ತುಂಬಾ ದಿನಗಳ ಕಾಲ ಸ್ಪರ್ಧೆ ನೀಡಿದವರು ನಮ್ರತಾ 

ಮಾಡರ್ನ್‌ ಡ್ರೆಸ್‌ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ

ಮನೆಯಲ್ಲಿ ಮೊಲ ಸಾಕಬಹುದೇ? ಜ್ಯೋತಿಷ್ಯದ ಪ್ರಕಾರ ಶುಭವೋ, ಅಶುಭವೋ?