ಸೋಷಿಯಲ್ ಮಿಡಿಯಾದಲ್ಲಿ ಜನಪ್ರಿಯರಾಗಿರುವ ಬಾಲಿವುಡ್ ಸ್ಟಾರ್‌ಗಳ ಮಕ್ಕಳು
By Reshma
Apr 17, 2025
Hindustan Times
Kannada
ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟಿವ್ ಆಗಿರುವ ನಟಿ ಸಾರಾ ಅಲಿ ಖಾನ್ ಇನ್‌ಸ್ಟಾಗ್ರಾಂನಲ್ಲಿ 45.6 ಮಿಲಿಯನ್ಸ್ ಫಾಲೋವರ್ಸ್ ಹೊಂದಿದ್ದಾರೆ
ಜಾಹ್ನವಿ ಕಪೂರ್ ಇನ್‌ಸ್ಟಾಗ್ರಾಂನಲ್ಲಿ 26 ಮಿಲಿಯನ್ ಹಿಂಬಾಲಕರನ್ನು ಹೊಂದಿದ್ದಾರೆ
ಅನನ್ಯಾ ಪಾಂಡೆಗೆ ಇನ್‌ಸ್ಟಾಗ್ರಾಂನಲ್ಲಿ 25.9 ಮಿಲಿಯನ್ ಫಾಲೋವರ್ಸ್ ಇದ್ದಾರೆ
ಶ್ವೇತಾ ತಿವಾರಿ ಪುತ್ರಿ ಪಾಲಕ್ ತಿವಾರಿ ಇನ್‌ಸ್ಟಾಗ್ರಾಂನಲ್ಲಿ 4.8 ಫಾಲೋವರ್ಸ್ ಹೊಂದಿದ್ದಾರೆ
ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ಗೆ 3.1 ಮಿಲಿಯನ್ ಫಾಲೋವರ್ಸ್ ಇದ್ದಾರೆ
ರವಿನಾ ಟಂಡನ್ ಪುತ್ರಿ ರಶಾ ಟಂಡನ್‌ಗೂ 2.9 ಮಿಲಿಯನ್ ಫಾಲೋವರ್ಸ್ ಇದ್ದಾರೆ
ಶಾರುಖ್ ಪುತ್ರಿ ಸುಹಾನಾಗೆ ಇನ್‌ಸ್ಟಾಗ್ರಾಮ್‌ನಲ್ಲಿ 6 ಮಿಲಿಯನ್ ಫಾಲೋವರ್ಸ್ ಇದ್ದಾರೆ
ನಟಿ ಶ್ರೀದೇವಿ ಎರಡನೇ ಪುತ್ರಿ ಖುಷಿ ಕಪೂರ್ 1.8 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ
ಸೈಫ್ ಅಲಿ ಖಾನ್ ಪುತ್ರ ಇಬ್ರಾಹಿಂ 1.4 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ
ಐಷಾರಾಮಿ ವಸ್ತುಗಳಿಗೆ ಹಣ ಖರ್ಚು ಮಾಡಲಿದ್ದೀರಿ; ಮೇ 18ರ ದಿನಭವಿಷ್ಯ
ಮುಂದಿನ ಸ್ಟೋರಿ ಕ್ಲಿಕ್ ಮಾಡಿ